Slide ನಮ್ಮ ಬಗ್ಗೆ ಗ್ಯಾಲರಿ ಸಾಮಾಜಿಕ ಮಾದ್ಯಮ ಸುದ್ದಿ

Slide ನಮ್ಮ ಬಗ್ಗೆ ಗ್ಯಾಲರಿ ಸಾಮಾಜಿಕ ಮಾದ್ಯಮ ಸುದ್ದಿ

“ಕಬ್ಜ” ಚಿತ್ರವು ನಿರ್ದೇಶಕ ಆರ್. ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ಬ್ರಹ್ಮ ಮತ್ತು ಐ ಲವ್ ಯು ನಂತರ ಮೂರನೇ ಕಾಂಬಿನೇಷನ್ ಚಿತ್ರವಾಗಿದೆ.

Written by BATS Creations

March 5, 2020

Source :- Times of India

“ಕಬ್ಜ” ಚಿತ್ರದ ಕಥೆಯು 50 ರ ದಶಕದ ಹಿನ್ನೆಲೆಯಲ್ಲಿ ನಡೆಯುವ ಮಾಫಿಯಾ ಹಿನ್ನೆಲೆಯ ಕಥಾವಸ್ತುವಾಗಿದೆ. ಅದಕ್ಕಾಗಿಯೇ 50 ರ ದಶಕದ ರೀತಿಯಲ್ಲಿಯೇ ಸೆಟ್ ಗಳನ್ನು ನಿರ್ಮಿಸಲಾಗಿದೆ.
ಕೆಜಿಎಫ್ ಚಿತ್ರದ ಕಲಾನಿರ್ದೇಶಕ ಜೆ. ಶಿವಕುಮಾರ್ ಅವರು “ಕಬ್ಜ” ಚಿತ್ರಕ್ಕೆ ವಿಶಿಷ್ಟ ರೀತಿಯಲ್ಲಿ ಬೆಂಗಳೂರಿನ ಮಿನರ್ವ ಮಿಲ್, ದೇವನಹಳ್ಳಿ ಹಾಗೂ ಹೈದರಾಬಾದ್ನ ರಾಮೋಜಿರಾವ್ ಫಿಲಂಸಿಟಿಯಲ್ಲಿ ವಿಶಿಷ್ಟರೀತಿಯ
ಸೆಟ್ ಗಳನ್ನು ನಿರ್ಮಾಣ ಮಾಡಿದ್ದಾರೆ.
ಈಗಾಗಲೇ ಬೆಂಗಳೂರಿನಲ್ಲಿ ಹಲವು ದಿನಗಳ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ ಮುಂದೆ ಹೈದರಾಬಾದಿನಲ್ಲಿ 40 ದಿನಗಳ ಚಿತ್ರೀಕರಣವನ್ನು ನಡೆಸಲು ಸಿದ್ಧತೆ ನಡೆಸಿದೆ.
ಕೆಜಿಎಫ್ ಚಿತ್ರಕ್ಕೆ ಸಂಗೀತವನ್ನು ನೀಡಿರುವ ಹೆಸರಾಂತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಅವರು “ಕಬ್ಜ” ಚಿತ್ರಕ್ಕೆ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ನೀಡುತ್ತಿದ್ದಾರೆ.
“ಕಬ್ಜ” ಚಿತ್ರವು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ನಿರೀಕ್ಷೆಯನ್ನು ಹುಟ್ಟು ಹಾಕಿದೆ.

More News About KABZA

ರೆಟ್ರೋ ಲುಕ್ ನಲ್ಲಿ ಜಾವ ಬೈಕ್ನಲ್ಲಿ  ಕುಳಿತ  ರಿಯಲ್  ಸ್ಟಾರ್ ಉಪೇಂದ್ರ ಅವರ  “ಕಬ್ಜ” ಚಿತ್ರದ ಪೋಸ್ಟರ್ ಗಳನ್ನು ನೋಡಿದ ಅವರ ಅಭಿಮಾನಿಗಳಿಗೆ ಹುಚ್ಚೆದ್ದು ಕುಣಿಯುವಂತೆ ಮಾಡಿದೆ.

ರೆಟ್ರೋ ಲುಕ್ ನಲ್ಲಿ ಜಾವ ಬೈಕ್ನಲ್ಲಿ ಕುಳಿತ ರಿಯಲ್ ಸ್ಟಾರ್ ಉಪೇಂದ್ರ ಅವರ “ಕಬ್ಜ” ಚಿತ್ರದ ಪೋಸ್ಟರ್ ಗಳನ್ನು ನೋಡಿದ ಅವರ ಅಭಿಮಾನಿಗಳಿಗೆ ಹುಚ್ಚೆದ್ದು ಕುಣಿಯುವಂತೆ ಮಾಡಿದೆ.

ನಿರ್ದೇಶಕ ಆರ್ ಚಂದ್ರು ಅವರು ಹೇಳುವಂತೆ ಅವರ ಹಿಂದಿನ ಎಲ್ಲಾ ಚಿತ್ರಗಳನ್ನು ಮೀರಿಸುವಂತೆ ಪ್ಯಾನ್ ಇಂಡಿಯಾ ಚಿತ್ರವಾಗಿ ಏಳು ಭಾಷೆಗಳಲ್ಲಿ...

ಶೋಲೆಯಲ್ಲಿ ಅಮಿತಾಬ್ ಬಚ್ಚನ್ ಮತ್ತು ಗಂಧದಗುಡಿ ಡಾ. ರಾಜ್ ಕುಮಾರ್ ಬಳಸಿದ ಪಿಸ್ತೂಲ್ ಗಳನ್ನು ಪ್ಯಾನ್ ಇಂಡಿಯಾ “ಕಬ್ಜ” ಮೂವಿಯಲ್ಲಿ ಚಿತ್ರಿಕರಣಕ್ಕೆ ಬಳಸಲಾಗಿದೆ – ಉಪೇಂದ್ರ

ಶೋಲೆಯಲ್ಲಿ ಅಮಿತಾಬ್ ಬಚ್ಚನ್ ಮತ್ತು ಗಂಧದಗುಡಿ ಡಾ. ರಾಜ್ ಕುಮಾರ್ ಬಳಸಿದ ಪಿಸ್ತೂಲ್ ಗಳನ್ನು ಪ್ಯಾನ್ ಇಂಡಿಯಾ “ಕಬ್ಜ” ಮೂವಿಯಲ್ಲಿ ಚಿತ್ರಿಕರಣಕ್ಕೆ ಬಳಸಲಾಗಿದೆ – ಉಪೇಂದ್ರ

ಶೋಲೆ ಚಿತ್ರದಲ್ಲಿ ಅಮಿತಾ ಬಚ್ಚನ್ ಮತ್ತು ಗಂಧದಗುಡಿ ಚಿತ್ರದಲ್ಲಿಡಾ. ರಾಜಕುಮಾರ್ ಅವರು ಬಳಸಿದ ಪಿಸ್ತೂಲನ್ನು ಚಿತ್ರದಲ್ಲಿ ರಿಯಲ್ ಸ್ಟಾರ್...